Saturday, June 6, 2026
spot_imgspot_img
spot_imgspot_img

ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕುಸಿದು ಬಿದ್ದ ಮನೆ

- Advertisement -
- Advertisement -

ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿದೆ. ಮಳೆಯಿಂದಾಗಿ ಗುಡ್ಡ ಕುಸಿತ, ರಸ್ತೆ ಜಲಾವೃತ ಘಟನೆಗಳು ನಡೆಯುತ್ತಿವೆ.

ವಿಟ್ಲದ ಅಪ್ಪೆರಿಪಾದೆ ಎಂಬಲ್ಲಿ ಸೀತಾಶೆಟ್ಟಿ ಎಂಬವರ ಮನೆ ಮಳೆಯಿಂದಾಗಿ ಕುಸಿದುಬಿದ್ದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.ಘಟನೆಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!