Wednesday, April 24, 2024
spot_imgspot_img
spot_imgspot_img

ವಿಟ್ಲ: ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -

ವಿಟ್ಲ: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ಎಂಬಲ್ಲಿ ನಡೆದಿದೆ.

ಮೃತರನ್ನು ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ನಿವಾಸಿ ಸುನಿಲ್ ರೈ(34) ಎಂದು ಗುರುತಿಸಲಾಗಿದೆ.

ಮೃತರು ಕೊಳ್ನಾಡು ಗ್ರಾಮ ಪಂಚಾಯತ್‌ನ ಮಾದಕಟ್ಟೆ ವಾರ್ಡ್ ಕಾಂಗ್ರೆಸ್‌ ಸದಸ್ಯೆ ಸುಲೋಚನಾರವರ ಪತಿ.

- Advertisement -

Related news

error: Content is protected !!