Sunday, May 5, 2024
spot_imgspot_img
spot_imgspot_img

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -G L Acharya panikkar
- Advertisement -

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪುಣಚದ ಅಜೇರು ನೆಲ್ಲಿಗುಡ್ಡೆಯಲ್ಲಿ ಪತ್ತೆಯಾಗಿದೆ.

ಸ್ಥಳೀಯ ನಿವಾಸಿಗಳು ಗುಡ್ಡಕ್ಕೆ ಸೌದೆ ತರಲು ಹೋಗಿದ್ದಾಗ ಮೊಬೈಲ್‌ ಪತ್ತೆಯಾಗಿದ್ದು , ಅಕ್ಕಪಕ್ಕ ಹುಡುಕಾಡಿದಾಗ ಹೊಂಡದಲ್ಲಿ ಮೃತದೇಹ ಪತ್ತೆಯಾಗಿದೆ.

ಪಕ್ಕದಲ್ಲಿರುವ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸರಿಗೆಮಾಹಿತಿ ನೀಡಿದ್ದು, ಸ್ಥ ಳಕ್ಕೆ ಆಗಮಿಸಿದ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ..

- Advertisement -

Related news

error: Content is protected !!