Thursday, May 2, 2024
spot_imgspot_img
spot_imgspot_img

ವಿಟ್ಲ: ನ.13 ರಂದು ಹಿಂದೂ ಯುವಸೇನೆ ವಿಟ್ಲ ಶಾಖೆಯ ಆಶ್ರಯದಲ್ಲಿ ರಕ್ತದಾನ ಶಿಬಿರ

- Advertisement -G L Acharya panikkar
- Advertisement -

ವಿಟ್ಲ: ಹಿಂದೂ ಯುವಸೇನೆ ವಿಟ್ಲ ಶಾಖೆಯ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ಇದರ ಸಹಯೋಗದಲ್ಲಿ ರಕ್ತದಾನ ಶಿಬಿರವು ನ.13 ರಂದು ವಿಟ್ಲ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರವು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ರಕ್ತದಾನಿಗಳು ಭಾಗಿಯಾಗಬೇಕೆಂದು ಆಯೋಜಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9448216083, 9964498266.

vtv vitla

- Advertisement -

Related news

error: Content is protected !!