Monday, May 20, 2024
spot_imgspot_img
spot_imgspot_img

ವಿಟ್ಲ: ನ. 30 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ KMC ಆಸ್ಪತ್ರೆ ಅತ್ತಾವರ ಲಾಯಲ್ಟಿ ಕಾರ್ಡ್ ನೋಂದಾವಣಿ ಕಾರ್ಯಕ್ರಮ

- Advertisement -G L Acharya panikkar
- Advertisement -
vtv vitla
vtv vitla

ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು, ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಹಕಾರದೊಂದಿಗೆ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಲಾಯಲ್ಟಿ ಕಾರ್ಡ್ ನೋಂದಾವಣಿ ಕಾರ್ಯಕ್ರಮ ನ. 30 ರಂದು ನಡೆಯಲಿದೆ.

ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 9:30 ರಿಂದ ಮಧ್ಯಾಹ್ನ 1 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!