Friday, May 17, 2024
spot_imgspot_img
spot_imgspot_img

ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಗಸ್ಟ್ 29ರಂದು ಸಾನಿಧ್ಯವೃದ್ಧಿಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಶತರುದ್ರ ಸೇವೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದಿನಾಂಕ 29.8.2021ನೇ ಆದಿತ್ಯವಾರದಂದು ಸಾನಿಧ್ಯವೃದ್ಧಿಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಶತರುದ್ರ ಸೇವೆ ನಡೆಯಲಿರುವುದು.

ಆ ಪ್ರಯುಕ್ತ ಸೀಯಾಳ, ಬಿಲ್ವಪತ್ರೆ, ಹೂ-ಅರ್ಪಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ದೇವಾಲಯದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!