Friday, June 5, 2026
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್‌ಗೆ ಆರೋಗ್ಯ ಅಧಿಕಾರಿಯ ನೇಮಕ

- Advertisement -
- Advertisement -

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ಖಾಲಿ ಇದ್ದ ಆರೋಗ್ಯ ಅಧಿಕಾರಿ ಕರ್ತವ್ಯಕ್ಕೆ ಹಿರಿಯ ಆರೋಗ್ಯ ಅಧಿಕಾರಿ ಶಾಜಿತ್ ಇವರು ನೇಮಕ ಗೊಂಡಿದ್ದಾರೆ.

ಜಿಲ್ಲಾಧಿಕಾರಿ ನಿಯೋಜನೆಯಂತೆ ವಿಟ್ಲ ಪಟ್ಟಣ ಪಂಚಾಯತ್‌ಗೆ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಆರೋಗ್ಯ ಅಧಿಕಾರಿ ಶಾಜಿತ್ ಇವರು ಹಾಜರಾಗಿದ್ದಾರೆ.

- Advertisement -

Related news

error: Content is protected !!