Sunday, June 14, 2026
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್‌ಗೆ ಕಿರಿಯ ಅಭಿಯಂತರರಾಗಿ ದಿನೇಶ್‌ ನೇಮಕ

- Advertisement -
- Advertisement -

ವಿಟ್ಲ ಪಟ್ಟಣ ಪಂಚಾಯತ್‌ಗೆ ಕಿರಿಯ ಅಭ್ಯಂತರರಾಗಿ ದಿನೇಶ್ ಅವರು ನೇಮಕಗೊಂಡಿದ್ದಾರೆ. ಜುಲೈ. 21 ರಂದು ಇವರು ಇಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ಖಾಲಿ ಇದ್ದ ಕಿರಿಯ ಅಭಿಯಂತರರು ಸ್ಥಾನಕ್ಕೆ ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಿನೇಶ್‌ ಇವರು ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

- Advertisement -

Related news

error: Content is protected !!