Tuesday, August 4, 2026
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; 18ನೇ ವಾರ್ಡ್ ನಿಂದ ಎಸ್.ಡಿ.ಪಿ.ಐ ಅಭ್ಯರ್ಥಿಯಾಗಿ ಸಯ್ಯದ್ ಇಲ್ಯಾಸ್ ಹಝ್ರತ್ ಕಣಕ್ಕೆ

- Advertisement -
- Advertisement -

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯು ಡಿ. 27 ರಂದು ನಡೆಯಲಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ 18ನೇ ವಾರ್ಡ್ ಕೊಳಂಬೆ ನೆಲ್ಲಿಗುಡ್ಡೆ ಯಿಂದ ಎಸ್.ಡಿ.ಪಿ.ಐ ಅಭ್ಯರ್ಥಿಯಾಗಿ ಸಯ್ಯದ್ ಇಲ್ಯಾಸ್ ಹಝ್ರತ್ ಕಣಕ್ಕಿಳಿದಿದ್ದಾರೆ. ಇವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಎಸ್.ಡಿ. ಪಿ. ಐ ನ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಮತದಾರ ಬಾಂಧವರು ಇವರಿಗೆ ತಮ್ಮ ಅಮೂಲ್ಯ ಮತವನ್ನು ನೀಡಿ ಗೆಲ್ಲಿಸಬೇಕಾಗಿ ಎಸ್.ಡಿ.ಪಿ.ಐ ವಿಟ್ಲ ಪಟ್ಟಣ ಪಂಚಾಯತ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!