Thursday, March 28, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ- 5ರಿಂದ ಬಿಜೆಪಿ ಅಭ್ಯರ್ಥಿ ವಸಂತ್ ಕೆ ಕಣಕ್ಕೆ!

- Advertisement -G L Acharya panikkar
- Advertisement -
vtv vitla
vtv vitla

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

ವಾರ್ಡ್ ನಂ- 5ರಿಂದ ಬಿಜೆಪಿ ಅಭ್ಯರ್ಥಿಯಾಗಿ ವಸಂತ್ ಕೆ ಕಣಕ್ಕಿಳಿದಿದ್ದಾರೆ. ಇವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು, ಬಿಜೆಪಿ ಪಾಳಯದಲ್ಲಿ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಮತದಾನ ಬಾಂಧವರು ವಸಂತ್ ಕೆ ಅವರಿಗೆ ವಿಜಯ ಮಾಲೆ ತೊಡಿಸುವುದು ಖಚಿತ ಎಂಬಂತಿದೆ.

vtv vitla
vtv vitla
- Advertisement -

Related news

error: Content is protected !!