Friday, May 17, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ.17ರಿಂದ ಬಿಜೆಪಿ ಅಭ್ಯರ್ಥಿ ಕರುಣಾಕರ ಗೌಡ ಕಣಕ್ಕೆ

- Advertisement -G L Acharya panikkar
- Advertisement -

ವಿಟ್ಲ: ಡಿ. 27ರಂದು ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

ವಾರ್ಡ್ ನಂ-17ಕ್ಕೆ ಬಿಜೆಪಿ ಅಭ್ಯರ್ಥಿ ಕರುಣಾಕರ ಗೌಡ ಕಣಕ್ಕಿಳಿದಿದ್ದಾರೆ. ಇವರು ಹಿಂದೂ ಸಂಘಟನೆಯಲ್ಲಿ ತಮ್ಮನು ತಾವು ಸಕ್ರೀಯವಾಗಿ ತೊಡಗಿಸಿಕೊಂಡಿರುತ್ತಾರೆ. ಬಿಜೆಪಿ ಪಾಳಯದಲ್ಲಿ ಸಮರ್ಥ ಅಭ್ಯರ್ಥಿಯಾಗಿದ್ದು, ಈ ಬಾರಿ ಮತದಾನ ಬಾಂಧವರು ಕರುಣಾಕರ್ ಅವರಿಗೆ ವಿಜಯ ಮಾಲೆ ತೊಡಿಸುವುದು ಖಚಿತ ಎಂಬಂತಿದೆ.

vtv vitla
vtv vitla
- Advertisement -

Related news

error: Content is protected !!