Saturday, May 18, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ ವಾರ್ಡ್ ನಂ. 1ರಿಂದ ಕಾಂಗ್ರೆಸ್ ಅಭ್ಯರ್ಥಿ ಮಹಮ್ಮದ್ ಅಶ್ರಫ್ ಕಣಕ್ಕೆ!

- Advertisement -G L Acharya panikkar
- Advertisement -

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

ವಾರ್ಡ್ ನಂ- 1ರಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹಮ್ಮದ್ ಅಶ್ರಫ್ ಕಣಕ್ಕಿಳಿದಿದ್ದಾರೆ. ಇವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಮತದಾನ ಬಾಂಧವರು ಮಹಮ್ಮದ್ ಅಶ್ರಫ್ ರವರಿಗೆ ವಿಜಯ ಮಾಲೆ ತೊಡಿಸುವುದು ಖಚಿತ ಎಂಬಂತಿದೆ.

vtv vitla
vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!