Wednesday, May 8, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ.14ರಿಂದ ಕಾಂಗ್ರೆಸ್ ಅಭ್ಯರ್ಥಿ ಮನೋಹರ್ ಲಾನ್ಸಿ ಹಾಗೂ ವಾರ್ಡ್ ನಂ.16ರಿಂದ ಕಾಂಗ್ರೆಸ್ ಅಭ್ಯರ್ಥಿ ಡೀಕಯ್ಯ ನಲ್ಕೆ ಕಣಕ್ಕೆ!

- Advertisement -G L Acharya panikkar
- Advertisement -

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

ವಾರ್ಡ್ ನಂ.14ರಿಂದ ಕಾಂಗ್ರೆಸ್ ಅಭ್ಯರ್ಥಿ ಮನೋಹರ್ ಲಾನ್ಸಿ ಹಾಗೂ ವಾರ್ಡ್ ನಂ.16ರಿಂದ ಕಾಂಗ್ರೆಸ್ ಅಭ್ಯರ್ಥಿ ಡೀಕಯ್ಯ ನಲ್ಕೆ ಕಣಕ್ಕಿಳಿದಿದ್ದಾರೆ. ಇವರುಗಳು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಮತದಾನ ಬಾಂಧವರು ವಾರ್ಡ್ ನಂ-14ರಲ್ಲಿ ಮನೋಹರ್ ಲಾನ್ಸಿ ಹಾಗೂ ವಾರ್ಡ್ ನಂ- 16ರಲ್ಲಿ ಡೀಕಯ್ಯ ನಲ್ಕೆ ರವರಿಗೆ ವಿಜಯ ಮಾಲೆ ತೊಡಿಸುವುದು ಖಚಿತ ಎಂಬಂತಿದೆ.

vtv vitla
vtv vitla
vtv vitla
- Advertisement -

Related news

error: Content is protected !!