- Advertisement -
- Advertisement -

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯು ಡಿ. 27 ರಂದು ನಡೆಯಲಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ 2ನೇ ವಾರ್ಡ್ ನಿಂದ ಎಸ್.ಡಿ.ಪಿ.ಐ ಅಭ್ಯರ್ಥಿಯಾಗಿ ಆಯಿಶಾ ಲತೀಫ್ ಕಣಕ್ಕಿಳಿದಿದ್ದಾರೆ. ಇವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಎಸ್.ಡಿ. ಪಿ. ಐ ನ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಮತದಾರ ಬಾಂಧವರು ಇವರಿಗೆ ತಮ್ಮ ಅಮೂಲ್ಯ ಮತವನ್ನು ನೀಡಿ ಗೆಲ್ಲಿಸಬೇಕಾಗಿ ಎಸ್.ಡಿ.ಪಿ.ಐ ವಿಟ್ಲ ಪಟ್ಟಣ ಪಂಚಾಯತ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.



- Advertisement -








