Saturday, April 27, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಮೋಹನ್ ಸೇರಾಜೆ ಹಾಗೂ ಜಾನ್ ಡಿಸೋಜ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ..!!!

- Advertisement -G L Acharya panikkar
- Advertisement -
vtv vitla
vtv vitla

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವಾಗಿ ಬಂಡಾಯವೆದ್ದ ಮೋಹನ್ ಸೇರಾಜೆ ಮತ್ತು ಜಾನ್ ಡಿಸೋಜಾ ರವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅವರ ಅಧಿಕೃತ ಆದೇಶದ ಮೂಲಕ ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!