Thursday, April 25, 2024
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 11 ರಲ್ಲಿ ಬಿಜೆಪಿ ಭರ್ಜರಿ ಜಯಭೇರಿ; ಅಭಿವೃದ್ಧಿಯ ಹರಿಕಾರ ಅರುಣ್ ವಿಟ್ಲ ಅವರ ಕೊರಳಿಗೆ ವಿಜಯದ ಮಾಲೆ

- Advertisement -G L Acharya panikkar
- Advertisement -
suvarna gold

ವಾರ್ಡ್ 11 ರಲ್ಲಿ ಬಿಜೆಪಿ ಭರ್ಜರಿ ಜಯಭೇರಿಯನ್ನು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ವಿಟ್ಲ ಹಾಗೂ ಪಕ್ಷೇತರ ಅಭ್ಯರ್ಥಿ ಜಾನ್ ಡಿಸೋಜಾ ವಿರುದ್ಧ ಬಿಜೆಪಿ ಅಭ್ಯರ್ಥಿ ಅರುಣ್ ವಿಟ್ಲ ಭರ್ಜರಿ ಜಯ ಸಾಧಿಸಿದ್ದಾರೆ.

ವಾರ್ಡ್ 11 ರಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. 288 ಮತ ಪಡೆದು ಅರುಣ್ ವಿಟ್ಲ ಜಯದ ನಗೆ ಬೀರಿದ್ದಾರೆ.

ಈ ವಾರ್ಡ್ನಲ್ಲಿ ಶೇಕಡಾ 75.68 ಮತದಾನ ನಡೆದಿದ್ದು ಮತದಾನ ಬಾಂಧವರು ಅರುಣ್ ವಿಟ್ಲ ಅವರ ಕೊರಳಿಗೆ ವಿಜಯದ ಮಾಲೆ ತೊಡಿಸಿದ್ದಾರೆ. ಬಿಜೆಪಿ ಭರ್ಜರಿ ಜಯಗಳಿಸಿದ್ದು, ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗಿದೆ. ಗೆಲುವಿನ ಭರವಸೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ವಿಟ್ಲ ಸೋಲು ಅನುಭವಿಸಿದ್ದಾರೆ.

- Advertisement -

Related news

error: Content is protected !!