Sunday, June 29, 2025
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 3 ಬಿಜೆಪಿ ತೆಕ್ಕೆಗೆ..! ಬಿಜೆಪಿ ಅಭ್ಯರ್ಥಿ ಸಿಎಚ್ ಜಯಂತ ಗೆಲುವು

- Advertisement -
- Advertisement -
vtv vitla
vtv vitla
vtv vitla
vtv vitla

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ನಡೆದಿದ್ದು ಬಿಜೆಪಿ, ಕಾಂಗ್ರೆಸ್ ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ. ಅಂತೆಯೇ ವಾರ್ಡ್ 3ರಲ್ಲಿ ಬಿಜೆಪಿ ಅಭ್ಯರ್ಥಿ ಸಿ ಎಚ್ ಜಯಂತ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಶೆಟ್ಟಿ 310 ಮತ ಪಡೆದು ಸೋಲು ಅನುಭವಿಸಿದ್ದಾರೆ.


ಈ ವಾರ್ಡ್ನಲ್ಲಿ 71.65% ಮತಗಳು ಚಲಾವಣೆ ಆಗಿದ್ದವು. ಈ ಪೈಕಿ ಬಹುಮತಗಳ ಮೂಲಕ ಸಿ ಎಚ್ ಜಯಂತ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. 322 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.

BJP 322
CON 310
NOTA 05
TOTAL 637

vtv vitla
vtv vitla
vtv vitla
vtv vitla
- Advertisement -

Related news

error: Content is protected !!