Wednesday, July 3, 2024
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; 1 ನೇ ವಾರ್ಡ್‍ನಿಂದ ಬಿಜೆಪಿ ಅಭ್ಯರ್ಥಿ ಕೃಷ್ಣ ಮುದೂರು ಸ್ಪರ್ಧೆ

- Advertisement -G L Acharya panikkar
- Advertisement -

vtv vitla
vtv vitla

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಬಿಜೆಪಿ ಪಾಳಯದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು 1ನೇ ವಾರ್ಡ್ ಚಂದಳಿಕೆಯಿಂದ ಕೃಷ್ಣ ಮುದೂರು ಸ್ಪರ್ಧಿಸುತ್ತಿದ್ದಾರೆ.

ಬಿಜೆಪಿ ಪ್ರಮುಖರ, ಹಿರಿಯರ ಸೂಚನೆ ಮೇರೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಕೃಷ್ಣ ಮುದೂರು ಬಿಜೆಪಿ ವಿಟ್ಲ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಮತ್ತು ವಿವಿಧ ಸಂಘಟನೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. 1ನೇ ವಾರ್ಡಿನ ಅಭಿವೃದ್ಧಿಗಾಗಿ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ತಾವರೆ ಚಿಹ್ನೆಗೆ ನೀಡಿ ಆಶೀರ್ವಾದಿಸಿ ಗೆಲ್ಲಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

vtv vitla

- Advertisement -

Related news

error: Content is protected !!