Sunday, June 14, 2026
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು; ಕಮಲ ಪಡೆಯಿಂದ ವೈಭವದ ವಿಜಯೋತ್ಸವ

- Advertisement -
- Advertisement -
suvarna gold

ವಿಟ್ಲ: ಈಗಾಗಲೇ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಲ್ಲ ಪೇಟೆಯಲ್ಲಿ ವೈಭವದ ವಿಜಯೋತ್ಸವ ಆಚರಿಸಲಾಯಿತು.

18 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಪಡೆದಿದೆ. ಗೆಲುವು ಸಾಧಿಸಿದ ಅಭ್ಯರ್ಥಿಗಳು ತೆರೆದ ವಾಹನದಲ್ಲಿ ಮೆರವಣಿಗೆ ತೆರಳಿದರು. ಈ ವೇಳೆ ನೂರಾರು ಕಾರ್ಯಕರ್ತರು ಅಭ್ಯರ್ಥಿಗಳನ್ನು ಅಭಿನಂದಿಸಿದರು.

- Advertisement -

Related news

error: Content is protected !!