Thursday, July 23, 2026
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ಒಟ್ಟು 46 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

- Advertisement -
- Advertisement -
vtv vitla
vtv vitla

ವಿಟ್ಲ: ಡಿ. 27ರಂದು ನಡೆಯಲಿರುವ ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್ ಡಿ ಪಿ ಐ ಮತ್ತು ಪಕ್ಷೇತರರು ಸೇರಿ ಒಟ್ಟು 46 ಮಂದಿ ನಾಮಪತ್ರ ಸಲ್ಲಿಸಿದರು.

ಒಟ್ಟು 18 ವಾರ್ಡ್‌ಗಳಿಗೆ ಸ್ಪರ್ಧಿಸುವ ಆಕಾಂಕ್ಷಿಗಳಿಗೆ ನಾಮ ಪತ್ರ ಸಲ್ಲಿಸಲು ಬುಧವಾರ ಕೊನೆಯ ದಿನವಾಗಿದ್ದು, ಬಿಜೆಪಿ 18, ಕಾಂಗ್ರೆಸ್ 18, ಎಸ್ ಡಿ ಪಿ ಐ 8, ಮತ್ತು ಇಬ್ಬರು ಪಕ್ಷೇತರರು ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ ನಾಪಪತ್ರ ಸಲ್ಲಿಕೆ ಮಾಡಿದರು.

1ನೇ ವಾರ್ಡ್ ಕಾಂಗ್ರೆಸ್ ವಿ. ಮಹಮ್ಮದ್ ಅಶ್ರಫ್, ಬಿಜೆಪಿ ಕೃಷ್ಣಪ್ಪ ಗೌಡ, ಎಸ್.ಡಿ.ಪಿ.ಐ. ಮಹಮ್ಮದ್ ರಫೀಕ್ ಮತ್ತು ಹಸನ್ ಬಿ., 2ನೇ ವಾರ್ಡ್ ಕಾಂಗ್ರೆಸ್ ಕಮಲಾಕ್ಷಿ, ಬಿಜೆಪಿ ಸಂಗೀತ, ಎಸ್. ಡಿ. ಪಿ. ಐ. ಆಯಿಷ ಎನ್., 3ನೇ ವಾರ್ಡ್ ಕಾಂಗ್ರೆಸ್ ಶ್ರೀನಿವಾಸ ಶೆಟ್ಟಿ, ಬಿಜೆಪಿ ಸಿ.ಎಚ್.ಜಯಂತ, 4ನೇ ವಾರ್ಡ್ ಕಾಂಗ್ರೆಸ್ ಆಯಿಷಾ, ಬಿಜೆಪಿ ರಕ್ಷಿತ, 5ನೇ ವಾರ್ಡ್ ಕಾಂಗ್ರೆಸ್ ವಸಂತಿ, ಬಿಜೆಪಿ ವಸಂತ ಕೆ., 6ನೇ ವಾರ್ಡ್ ಕಾಂಗ್ರೆಸ್ ಲೀಲಾವತಿ, ಬಿಜೆಪಿ ವಿಜಯಲಕ್ಷ್ಮಿ, 7ನೇ ವಾರ್ಡ್ ಕಾಂಗ್ರೆಸ್ ಶಿವಪ್ರಸಾದ್ ವಿ., ಬಿಜೆಪಿ ರವಿಪ್ರಕಾಶ್ ಯಸ್., 8ನೇ ವಾರ್ಡ್ ಕಾಂಗ್ರೆಸ್ ಸುನೀತ ಯು., ಬಿಜೆಪಿ ಸುನೀತಾ, ಎಸ್. ಡಿ. ಪಿ. ಐ. ರಝೀಯಾ, 9ನೇ ವಾರ್ಡ್ ಕಾಂಗ್ರೆಸ್ ಶಿವಪ್ರಸಾದ್, ಬಿಜೆಪಿ ಎನ್. ಕೃಷ್ಣ, 10ನೇ ವಾರ್ಡ್ ಕಾಂಗ್ರೆಸ್ ಪದ್ಮ, ಬಿಜೆಪಿ ಸುಮತಿ, 11ನೇ ವಾರ್ಡ್ ಕಾಂಗ್ರೆಸ್ ರಮಾನಾಥ ವಿ, ಬಿಜೆಪಿ ಅರುಣ್ ಎಂ , ಪಕ್ಷೇತರ ಜಾನ್ ಡಿಸೋಜ, 12ನೇ ವಾರ್ಡ್ ಕಾಂಗ್ರೆಸ್ ಎಂ.ಕೆ ಮೂಸಾ, ಬಿಜೆಪಿ ಹರೀಶ್ ಸಿ.ಎಚ್, 13ನೇ ವಾರ್ಡ್ ಕಾಂಗ್ರೆಸ್ ಅಸ್ಮ, ಬಿಜೆಪಿ ಪದ್ಮ, ಎಸ್‌ಡಿಪಿಐ ಶಾಕೀರ ವಿ ಮತ್ತು ಪೌಝೀಯ, 14ನೇ ವಾರ್ಡ್ ಕಾಂಗ್ರೆಸ್ ಮನೋಹರ ಲ್ಯಾನ್ಸಿ ಡಿ ಸೋಜ, ಬಿಜೆಪಿ ಅಶೋಕ್ ಕುಮಾರ್ ಶೆಟ್ಟಿ, ಪಕ್ಷೇತರ ಮೋಹನ್ ಸೇರಾಜೆ, 15ನೇ ವಾರ್ಡ್ ಕಾಂಗ್ರೆಸ್ ಲತಾವೇಣಿ, ಬಿಜೆಪಿ ಸಂಧ್ಯಾಗಣೇಶ್, 16ನೇ ವಾರ್ಡ್ ಕಾಂಗ್ರೆಸ್ ಡೀಕಯ್ಯ, ಬಿಜೆಪಿ ಕೃಷ್ಣಪ್ಪ, 17ನೇ ವಾರ್ಡ್ ಕಾಂಗ್ರೆಸ್ ಗಣೇಶ್, ಬಿಜೆಪಿ ಕರುಣಾಕರ, 18ನೇ ವಾರ್ಡ್ ಕಾಂಗ್ರೆಸ್ ಅಬ್ದುಲ್ ರಹಿಮನ್, ಬಿಜೆಪಿ ಕೃಷ್ಣಪ್ಪ ಮೂಲ್ಯ, ಎಸ್‌ಡಿಪಿಐ ಸಯ್ಯದ್ ಇಳ್ಯಾಸ್ ಮತ್ತು ಮನ್ಸೂರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!