Sunday, April 28, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಗೆ ಮುಹೂರ್ತ ಫಿಕ್ಸ್!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಮಂಗಳೂರು: ಪಟ್ಟಣ, ನಗರ ಪಂಚಾಯತ್ ಸ್ಥಳೀಯ ಪಂಚಾಯತ್ ಜನಪ್ರತಿನಿಧಿಗಳ ಅವಧಿ ಮುಗಿದ ಹಿನ್ನಲೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕವನ್ನು ರಾಜ್ಯ ಚುನಾವಣೆ ಆಯೋಗ ಪ್ರಕಟಿಸಿದೆ.

vtv vitla

ದ.ಕ. ಜಿಲ್ಲೆಯ ವಿಟ್ಲ ಹಾಗೂ ಕೋಟೆಕಾರ್ ಪಟ್ಟಣ ಪಂಚಾಯತ್. ಉಡುಪಿ ಜಿಲ್ಲೆಯು ಕಾಪು ಪುರಸಭೆ ಸೇರಿದಂತೆ ಅವಧಿ ಮುಗಿದ 34 ಪಟ್ಟಣ ಪಂಚಾಯತ್ 19 ಪುರಸಭೆ ಹಾಗೂ 5 ನಗರ ಸಭೆಗಳಿಗೆ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ಈ ಬಗ್ಗೆ ಡಿ.8ರಂದು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ.

ಡಿ.15ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಡಿ.18 ಕೊನೆಯ ದಿನವಾಗಿರುತ್ತದೆ. ಡಿ 27ರಂದು ಬೆಳಿಗ್ಗೆ 7ರಿಂದ ಸಂಜೆ 5ರವರಗೆ ಮತದಾನ ನಡೆಯಲಿದೆ. ಅಗತ್ಯವಿದ್ದಲ್ಲಿ ಡಿ.29ರಂದು ಮರು ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಡಿ.30ರಂದು ಬೆಳಗ್ಗೆ 5ರಿ೦ದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಚುನಾವಣೆ ಆಯೋಗ ಪ್ರಕಟನೆಯಲ್ಲಿ ತಿಳಿಸಿದೆ.

vtv vitla
vtv vitla
- Advertisement -

Related news

error: Content is protected !!