Monday, June 8, 2026
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್‌ ಪೌರ ಕಾರ್ಮಿಕ ಅಪಘಾತಕ್ಕೆ ಬಲಿ

- Advertisement -
- Advertisement -

ವಿಟ್ಲ ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕ ಪ್ರಸ್ತುತ ವಿಟ್ಲದ ರಥ ಗದ್ದೆ ಬಳಿ ವಾಸ್ತವ್ಯವಿರುವ ದೊಡ್ಡ ಕುಮಾರ (47) ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ನಿನ್ನೆ ಅವರ ಹುಟ್ಟೂರು ಮೈಸೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸುಮಾರು 10 ವರ್ಷಗಳಿಂದ ವಿಟ್ಲ ಪಂಚಾಯತ್ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, 2 ವರ್ಷಗಳ ಹಿಂದೆ ಕಟ್ಟಡದಿಂದ ಬಿದ್ದು ಗಾಯಗೊಂಡು ಚೇತರಿಸಿಕೊಂಡಿದ್ದರು. 3 ವರ್ಷಗಳ ಹಿಂದೆ ಖಾಯಂಪೌರ ಕಾರ್ಮಿಕರಾಗಿ ಭಡ್ತಿ ಹೊಂದಿದ್ದರು.

vtv vitla
- Advertisement -

Related news

error: Content is protected !!