Wednesday, May 1, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕೋಟೆಕಾರಿನಲ್ಲಿ ಅಧಿಕಾರ ಸ್ವೀಕಾರ

- Advertisement -G L Acharya panikkar
- Advertisement -

ವಿಟ್ಲ: ಸರಕಾರದ ಆದೇಶದಂತೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ಮಾಲಿನಿ ಅವರನ್ನು ಕೋಟೆಕಾರ್ ಪಟ್ಟಣ ಪಂಚಾಯತ್’ಗೆ ವರ್ಗಾವಣೆ ಮಾಡಲಾಗಿದೆ. ಮಾಲಿನಿ ಅವರು ಕೋಟೆಕಾರ್ ಮುಖ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ವಿಟ್ಲ ಪಟ್ಟಣ ಪಂಚಾಯತ್’ನಲ್ಲಿ ಹೆಚ್ಚುವರಿ ಪ್ರಭಾರ ಜವಾಬ್ದಾರಿ ಇರುತ್ತದೆ.

- Advertisement -

Related news

error: Content is protected !!