Wednesday, August 12, 2026
spot_imgspot_img
spot_imgspot_img

ವಿಟ್ಲ: ಪಡಿಬಾಗಿಲು ನಿವಾಸಿ ಬಾಲು ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಪಡಿಬಾಗಿಲಿನಲ್ಲಿ ಅ.29 ರಂದು ನಡೆದಿದೆ.

ಮೃತರನ್ನು ಪಡಿಬಾಗಿಲು ನಿವಾಸಿ ಬಾಲು ಪೂಜಾರಿ (78) ಎಂದು ಗುರುತಿಸಲಾಗಿದೆ.

ಬಾಲು ಪೂಜಾರಿ ರವರು ವಿಪರೀತ ಕುಡಿತದ ಚಟವನ್ನು ಹೊಂದಿದ್ದು, ಇಂದು ಬೆಳಿಗ್ಗೆ ಪೇಟೆಗೆ ಹೋಗಿ ಬಂದವರು ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಬಾಲು ಪೂಜಾರಿ ರವರು ವಿಪರೀತ ಕುಡಿತದ ಚಟವನ್ನು ಹೊಂದಿದ್ದು, ಇಂದು ಬೆಳಿಗ್ಗೆ ಪೇಟೆಗೆ ಹೋಗಿ ಬಂದವರು ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಬಾಲು ಪೂಜಾರಿ ರವರು ಮೂರು ಮದುವೆಯಾಗಿದ್ದಾರೆನ್ನಲಾಗಿದ್ದು, ಪತ್ನಿಯರು ಮತ್ತು ಮಕ್ಕಳನ್ನ ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!