Sunday, April 28, 2024
spot_imgspot_img
spot_imgspot_img

ವಿಟ್ಲ: ಪಾದಾಚಾರಿ ವ್ಯಕ್ತಿಯೋರ್ವರಿಗೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ; ಗಂಭೀರ ಗಾಯ..!

- Advertisement -G L Acharya panikkar
- Advertisement -

ವಿಟ್ಲ: ಲಾರಿಯೊಂದು ವ್ಯಕ್ತಿಯೋರ್ವರಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ವಿಟ್ಲದ ಕಾಶೀಮಠದಲ್ಲಿ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಮೈರ ನಿವಾಸಿ ಪ್ರಭಾಕರ್ ಎಂದು ಗುರುತಿಸಲಾಗಿದೆ.

ಮೈರ ನಿವಾಸಿ ಪ್ರಭಾಕರ್ ರವರು ಕೆಲಸ ಮುಗಿಸಿ ಮನೆಗೆಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು,ಅಪಘಾತದಿಂದಾಗಿ ಪ್ರಭಾಕರ್ ರವರ ಕಾಲಿಗೆ ಗಂಭೀರಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದುತಿಳಿದು ಬಂದಿದೆ.

- Advertisement -

Related news

error: Content is protected !!