Thursday, April 25, 2024
spot_imgspot_img
spot_imgspot_img

ವಿಟ್ಲ: ಪುಣಚ ಗ್ರಾಮ ಪಂಚಾಯತ್ ನಲ್ಲಿ ಜಲ ಜೀವನ್ ಮಿಷನ್ ಗ್ರಾಮೀಣ ಸಹಭಾಗಿತ್ವ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಪುಣಚ ಗ್ರಾಮ ಪಂಚಾಯತ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮಂಗಳೂರು ಜಲ ಜೀವನ್ ಮಿಷನ್ ಕಾರ್ಯಚಟುವಟಿಕೆಯಡಿ ಸಮುದಾಯ ಸಂಸ್ಥೆ ರಿ. ವತಿಯಿಂದ ಗ್ರಾಮಿಣ ಸಹಭಾಗಿತ್ವ,ಕಿರು ಚಿತ್ರ ಪ್ರದರ್ಶನ ನಡೆಯಿತು.

ಹೆಚ್.ಆರ್.ಡಿ. ಸಿಬ್ಬಂದಿ ಚರಣ್ ಜಲ ಜೀವನ್ ಮಿಷನ್ ಯೋಜನೆಯ ಮಾಹಿತಿ ನೀಡಿದರು. ಇಂಜಿನಿಯರ್ ಅಶ್ವಿನ್ ರವರು ಗ್ರಾಮಸ್ಥರ ಸಹಕಾರದೊಂದಿಗೆ ಗ್ರಾಮ ನಕ್ಷೆ ಬರೆದು ಸಂಪೂರ್ಣ ಚಿತ್ರಣ ಬಿತ್ತರಿಸಿ ಕ್ರಿಯಾ ಯೋಜನೆಯನ್ನು ಗುರುತು ಮಾಡಿದರು. ಗ್ರಾಮಪಂಚಾಯತ್ ಅಭಿವೃದ್ದಿ ಅಧಿಕಾರಿ ಲಾವಣ್ಯ, ಜಲಜೀವನ್ ಮಿಷನ್ ಪಿ.ಆರ್.ಎ ಸಿಬ್ಬಂದಿ ಸದಾಶಿವ ಅಳಿಕೆ ಕಾರ್ಯಕ್ರಮ ನಿರ್ವಹಿಸಿದರು.

- Advertisement -

Related news

error: Content is protected !!