- Advertisement -
- Advertisement -

ವಿಟ್ಲ: ಬೂತ್ ಅಧ್ಯಕ್ಷ ಉಮೇಶ್ ಗೌಡ ಅರ್ಕಲ್ ತೋಟ ಇವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮವು ಅ. ೩ರ ಆದಿತ್ಯವಾರ ಸಂಜೆ ಪುಣಚ ಮಹಾಶಕ್ತಿ ಕೇಂದ್ರದ ವಿಟ್ಲ ಮುಡ್ನೂರು ಗ್ರಾಮದ ಬೂತ್ ಸಂಖ್ಯೆ 76ರಲ್ಲಿ ನಡೆಯಿತು.


ಈ ಕಾರ್ಯಕ್ರಮದಲ್ಲಿ ಪುತ್ತೂರಿನ ಶಾಸಕ ಸಂಜೀವ ಮಠಂದೂರು, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳು ಮತ್ತು ಬಿಜೆಪಿ ಪುಣಚ ಮಹಾ ಶಕ್ತಿಕೇಂದ್ರದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಮತ್ತು ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.


- Advertisement -








