Wednesday, April 24, 2024
spot_imgspot_img
spot_imgspot_img

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ – 4 ನೇ ದಿನದ ಕಾರ್ಯಕ್ರಮದ ವಿವರ

- Advertisement -G L Acharya panikkar
- Advertisement -

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಮಾ. 11 ರಂದು ಬೆಳಿಗ್ಗೆ ಗಂಟೆ 7.30 ರಿಂದ ಅಂಕುರ ಪೂಜೆ, 108 ತೆಂಗಿನಕಾಯಿ ಗಣಪತಿ ಹೋಮ, ಚಂಡಿಕಾ ಹೋಮ, ಮಧ್ಯಾಹ್ನ ಪೂಜೆ ನಡೆಯಲಿದೆ. ಬಳಿಕ ಸಂಜೆ ಗಂಟೆ 6 ರಿಂದ ಬ್ರಹ್ಮಕಲಶ ಮಂಟಪ ಸಂಸ್ಕಾರ, ಕಲಶ ಮಂಡಲ ರಚನೆ, ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಪೂಜೆ ನಡೆಯಲಿದೆ.

ಸಂಜೆ ಗಂಟೆ 6.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಗಂಟೆ 10 ರಿಂದ 12.30ರ ವರೆಗೆ “ಯಕ್ಷಶ್ರೀ” ಹವ್ಯಾಸಿ ಬಳಗ, ರಾಮಕುಂಜ ತಂಡದಿಂದ ತಾಳಮದ್ದಳೆ, ರಾತ್ರಿ ಗಂಟೆ 8.30 ರಿಂದ ಅಮ್ಮ ಕಲಾವಿದೆರ್‍, ಕುಡ್ಲ ಅಭಿನಯಿಸುವ ಪರಕೆ ಪೂವಕ್ಕೆ ತುಳು ಹಾಸ್ಯಮಯ ನಾಟಕ ನಡೆಯಲಿದೆ.

- Advertisement -

Related news

error: Content is protected !!