Friday, August 7, 2026
spot_imgspot_img
spot_imgspot_img

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ- 2ನೇ ದಿನದ ಕಾರ್ಯಕ್ರಮದ ವಿವರ

- Advertisement -
- Advertisement -

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ದಿನಾಂಕ 08-03-2023ನೇ ಬುಧವಾರದಿಂದ ದಿನಾಂಕ 13-03-2023ನೇ ಸೋಮವಾರದ ವರೆಗೆ ನಡೆಯಲಿದ್ದು ಮಾ. 9ರಂದು ಬೆಳಿಗ್ಗೆ ಗಂಟೆ 7.30ರಿಂದ ಗಣಪತಿ ಹೋಮ, ಅಂಕುರ ಪೂಜೆ, ಪ್ರಾಯಶ್ಚಿತ್ತ ಹೋಮ, ದ್ವಾರ ಪ್ರಾಯಶ್ಚಿತ್ತ ಹೋಮ, ಕ್ಷಾಳನಾದಿ ಸಪ್ತಶುದ್ಧಿ, ಹೋಮಕಲಶಾಭಿಷೇಕ, ಮಧ್ಯಾಹ್ನ , ಪೂಜೆ ನಡೆಯಲಿದೆ. ಸಂಜೆ ಗಂಟೆ 6 ರಿಂದ ದುರ್ಗಾನಮಸ್ಕಾರ ಪೂಜೆ, ಅಂಕುರ ಪೂಜೆ, ವನದುರ್ಗಾ ಹೋಮ, ರಾತ್ರಿ ಪೂಜೆ ನಡೆಯಲಿದೆ.

ಸಂಜೆ ಗಂಟೆ 6.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಗಂಟೆ 8.30 ಕ್ಕೆ ಶ್ರೀ ವಿಠಲ ನಾಯಕ್ ಕಲ್ಲಡ್ಕ ಇವರಿಂದ ವಿನೂತನ ಶೈಲಿಯ ಕಾರ್ಯಕ್ರಮ ’ಗೀತಾ ಸಾಹಿತ್ಯ ಸಂಭ್ರಮ’ ಸಂದೇಶದ ಸಂತೋಷ ನಡೆಯಲಿದೆ.

- Advertisement -

Related news

error: Content is protected !!