Monday, May 6, 2024
spot_imgspot_img
spot_imgspot_img

ವಿಟ್ಲ : (ಫೆ. 26) ಹಿಂದೂ ಜಾಗರಣ ವೇದಿಕೆ ವಿಟ್ಲ ನಗರ ಇದರ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

- Advertisement -G L Acharya panikkar
- Advertisement -

ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ನಗರ ಇದರ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯು ಫೆ. 26 ರಂದು ಬೆಳಿಗ್ಗೆ 9.30 ಕ್ಕೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!