Monday, April 29, 2024
spot_imgspot_img
spot_imgspot_img

ವಿಟ್ಲ: ಬಸ್‌ ಮತ್ತು ಆಟೋರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಾಯ

- Advertisement -G L Acharya panikkar
- Advertisement -

ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಚಲಾಯಿಸುತ್ತಿದ್ದ ಆಟೋರಿಕ್ಷಾಗೆ ಹಿಂಬದಿಯಲ್ಲಿದ್ದ ಬಸ್‌ ಡಿಕ್ಕಿ ಹೊಡೆದಿದ್ದು, ಘಟನೆಯಿಂದ ಆಟೋ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ.

ಡಿಕ್ಕಿಯ ಪರಿಣಾಮ ಆಟೋರಿಕ್ಷಾ ನಜ್ಜು ಗುಜ್ಜಾಗಿದ್ದು, ಗಾಯಗೊಂಡ ಆಟೋ ಚಾಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.

vtv vitla
- Advertisement -

Related news

error: Content is protected !!