Wednesday, April 24, 2024
spot_imgspot_img
spot_imgspot_img

ವಿಟ್ಲ: ಬಸ್ ಸ್ಟ್ಯಾಂಡ್‌ನಲ್ಲಿ ಅಪರಿಚಿತ ಶವ ಪತ್ತೆ

- Advertisement -G L Acharya panikkar
- Advertisement -

ವಿಟ್ಲ: ಅಪರಿಚಿತ ವ್ಯಕ್ತಿಯ ಶವ ಕನ್ಯಾನದ ಕಾಲೇಜಿನ ಬಳಿಯಿರುವ ಬಸ್ಸು ತಂಗುದಾಣದಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಶವ ಪತ್ತೆಯಾದ ಕೂಡಲೇ ಸಾರ್ವಜನಿಕರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!