Thursday, April 25, 2024
spot_imgspot_img
spot_imgspot_img

ವಿಟ್ಲ: ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿಟ್ಲ ಸೈಂಟ್ ರೀಟಾ ಶಾಲೆಯ ವಿದ್ಯಾರ್ಥಿಗಳಾದ ಅಲ್ವಿಶಾ ಫ್ಲೋರಿನ್ ವೇಗಸ್ ಹಾಗೂ ಶ್ರೇಯಸ್ ರವರಿಗೆ ಸನ್ಮಾನ

- Advertisement -G L Acharya panikkar
- Advertisement -

ವಿಟ್ಲ: ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ
2020-21 ನೇ ಸಾಲಿನ SSLC ಪಬ್ಲಿಕ್ ಪರೀಕ್ಷೆಯಲ್ಲಿ 625 ರಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿಟ್ಲ ಸೈಂಟ್ ರೀಟಾ ಶಾಲೆಯ ವಿದ್ಯಾರ್ಥಿಗಳಾದ ಅಲ್ವಿಶಾ ಫ್ಲೋರಿನ್ ವೇಗಸ್ ಹಾಗೂ ಶ್ರೇಯಸ್ ಇವರಿಬ್ಬರನ್ನೂ ಅವರವರ ಮನೆಯಲ್ಲಿಯೇ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿಟ್ಲ ಬಿಜೆಪಿ ಮಹಿಳಾ ಮೋರ್ಚಾದ
ಅದ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಉಷಾ, ವಿಜಯಲಕ್ಷ್ಮಿ, ಗೌರಿ ಎಸ್ ಎನ್ ಭಟ್, ಭವ್ಯ, ತುಳಸಿ ಉಪಸ್ಥಿತರಿದ್ದರು.

- Advertisement -

Related news

error: Content is protected !!