- Advertisement -
- Advertisement -
ವಿಟ್ಲ: ಬೈಕ್-ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಮೀಪದ ಬಂಡಿತ್ತಡ್ಕ ಮಸೀದಿ ಮುಂಭಾಗದಲ್ಲಿ ನಡೆದಿದೆ.
ಬೈಕ್ ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸವಾರರಿಬ್ಬರು ಗಾಯಗೊಂಡಿದ್ದು, ಇಬ್ಬರ ಪೈಕಿ ಓರ್ವ ಗಂಭೀರ ಗಾಯಗೊಂಡಿದ್ದಾರೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
- Advertisement -