Monday, August 3, 2026
spot_imgspot_img
spot_imgspot_img

ವಿಟ್ಲ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ; ಬೈಕ್ ಸವಾರ ಗಂಭೀರ..!

- Advertisement -
- Advertisement -
vtv vitla
vtv vitla

ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಮೂಡಂಬೈಲು ನಿವಾಸಿ ಮಿಥುನ್ ಎನ್ನಲಾಗಿದೆ.

ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ

vtv vitla
vtv vitla
vtv vitla
- Advertisement -

Related news

error: Content is protected !!