Friday, June 19, 2026
spot_imgspot_img
spot_imgspot_img

ವಿಟ್ಲ: ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ; ಬೈಕ್ ಸವಾರ ಗಂಭೀರ

- Advertisement -
- Advertisement -

ವಿಟ್ಲ: ಬೈಕ್ ಮತ್ತು ಪಿಕಪ್ ವಾಹನ ಢಿಕ್ಕಿಯಾದ ಘಟನೆ ವಿಟ್ಲದ ಮೈರ ಎಂಬಲ್ಲಿ ನಡೆದಿದೆ.

ಬಜಾಜ್ ಪಲ್ಸರ್ ಬೈಕ್ ಬೈಕ್ ಹಾಗೂ ಪಿಕಪ್ ವಾಹನ ಢಿಕ್ಕಿಯಾಗಿದ್ದು, ಬೈಕ್ ಸವಾರ ಗಂಭೀರ ವಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಬದಿಯಡ್ಕ ನಿವಾಸಿ ಸಂದೇಶ್‌ ಚೆಟ್ಟಿಗಾರ್ ಎನ್ನಲಾಗಿದೆ.

ಘಟನ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!