Sunday, June 7, 2026
spot_imgspot_img
spot_imgspot_img

ವಿಟ್ಲ: ಬೈಕ್‌ ಸ್ಕಿಡ್‌ ಆಗಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..!!

- Advertisement -
- Advertisement -
vtv vitla

ವಿಟ್ಲ: ಮುಳಿಯದಲ್ಲಿ ನಿನ್ನೆ ನಡೆದ ಬೈಕ್ ಸ್ಕಿಡ್‌ನಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತ ಬೈಕ್ ಸವಾರನನ್ನು ಕೇಪು ಮರಕ್ಕಿನಿ ನಿವಾಸಿ ಜಯಕುಮಾರ ಎಂದು ಗುರುತಿಸಲಾಗಿದೆ.

ಬೈಕ್ ಸ್ಕಿಡ್ ಆಗಿ ಜಯಕುಮಾರ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!