Saturday, May 4, 2024
spot_imgspot_img
spot_imgspot_img

ವಿಟ್ಲ: ಬೈಕ್‌ ಸ್ಕಿಡ್‌ ಆಗಿ ಸವಾರ ಗಂಭೀರ..!!

- Advertisement -G L Acharya panikkar
- Advertisement -

ವಿಟ್ಲ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ ವಿಟ್ಲದ ಮುಳಿಯದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕೇಪು ಮರಕ್ಕಿನಿ ನಿವಾಸಿ ಜಯಕುಮಾರ ಎಂದು ಗುರುತಿಸಲಾಗಿದೆ.

ಬೈಕ್ ಸ್ಕಿಡ್ ಆಗಿ ಜಯಕುಮಾರ್ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

- Advertisement -

Related news

error: Content is protected !!