- Advertisement -
- Advertisement -

ವಿಟ್ಲ: ಬೈಕ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ಕಂಬಳಬೆಟ್ಟುವಿನಲ್ಲಿ ನಡೆದಿದ್ದು, ಸವಾರರಿಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ಪಲ್ಸರ್ 200ಬೈಕ್ ಹಾಗೂ ಎಕ್ಟಿವಾ ಸ್ಕೂಟಿ ನಡುವೆ ಮುಖಾಮುಖಿ ಅಪಘಾತ ನಡೆದಿದ್ದು, ಸವಾರರಿಬ್ಬರು ಗಂಭಿರ ಗಾಯಗೊಂಡಿದ್ದಾರೆ.
- Advertisement -