Friday, March 29, 2024
spot_imgspot_img
spot_imgspot_img

ವಿಟ್ಲ: ಬೊಲೆರೊ ಜೀಪು ಮತ್ತು ಬೈಕ್‌ ನಡುವೆ ಅಪಘಾತ; ಮಗು ಸಹಿತ ಮೂವರಿಗೆ ಗಾಯ

- Advertisement -G L Acharya panikkar
- Advertisement -
vtv vitla

ವಿಟ್ಲ: ಬೊಲೆರೊ ಜೀಪು ಮತ್ತು ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ನಲ್ಲಿದ್ದ ಮೂವರು ಗಾಯಗೊಂಡ ಘಟನೆ ವಿಟ್ಲ-ಪುತ್ತೂರು ರಸ್ತೆಯ ಉರಿಮಜಲಿನಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೊ ಜೀಪು ನಡುವೆ ಈ ಅಪಘಾತ ಸಂಭವಿಸಿದೆ.

ಬೈಕ್ ನಲ್ಲಿದ್ದ ಕನ್ಯಾನ ನಿವಾಸಿಗಳಾದ ಸವಾರ, ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆಂಬ್ಯುಲೆನ್ಸ್‌ ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಬೈಕ್‌ ಜೀಪಿನಡಿಗೆ ನುಗ್ಗಿದ್ದು, ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

- Advertisement -

Related news

error: Content is protected !!