Friday, April 26, 2024
spot_imgspot_img
spot_imgspot_img

ವಿಟ್ಲ: ಜ.26-27 ರಂದು ನಡೆಯಲಿರುವ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಭರದಿಂದ ನಡೆಯುತ್ತಿದೆ ಸಿದ್ದತಾ ಕಾರ್ಯ

- Advertisement -G L Acharya panikkar
- Advertisement -

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಮಾರಿಪೂಜೆಯು ಜ. 26 ಹಾಗೂ ಜ.27 ರಂದು ನಡೆಯಲಿದೆ.

vtv vitla
vtv vitla

ಅದ್ದೂರಿಯಾಗಿ ನಡೆಯಲಿರುವ ಮಹಮ್ಮಾಯಿ ಅಮ್ಮನವರ ಹಾಗೂ ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಸುತ್ತಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ಎದ್ದು ಕಾಣುತ್ತಿದೆ.

ಬ್ರಹ್ಮಕಲಶೋತ್ಸವದ ನೇರ ಪ್ರಸಾರವು ನಿಮ್ಮ ನೆಚ್ಚಿನ ವಿಟಿವಿಯಲ್ಲಿ ಪ್ರಸಾರವಾಗಲಿದೆ.

suvarna gold
vtv vitla
vtv vitla
- Advertisement -

Related news

error: Content is protected !!