Monday, July 20, 2026
spot_imgspot_img
spot_imgspot_img

ವಿಟ್ಲ: ಭಾರತೀಯ ಮಜ್ದೂರ್ ಸಂಘ ಸಂಸ್ಥಾಪನ ದಿನದ ಪ್ರಯುಕ್ತ ಜು.26 ರಂದು ‘ಉಚಿತ ಆರೋಗ್ಯ ತಪಾಸಣಾ ಶಿಬಿರ’

- Advertisement -
- Advertisement -

ವಿಟ್ಲ: ಭಾರತೀಯ ಮಜ್ದೂರ್ ಸಂಘ ಸಂಸ್ಥಾಪನ ದಿನದ ಪ್ರಯುಕ್ತ ಎ.ಜೆ. ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ, ಕುಂಟಿಕಾನ, ಮಂಗಳೂರು, ಬಿಎಂಎಸ್ ವಿಟ್ಲ ಇದರ ಆಶ್ರಯದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜು.26 ರಂದು ವಿಟ್ಲದಲ್ಲಿ ಅಕ್ಷಯ ಸಮುದಾಯ ಭವನದಲ್ಲಿ ನಡೆಯಲಿದೆ.


ಚರ್ಮ ಚಿಕಿತ್ಸೆ, ಎಲುಬು ತಜ್ಞರು, ಮೂಗು-ಕಿವಿ-ಗಂಟಲು ತಜ್ಞರು, ಬಿಪಿ-ಶುಗರ್ ತಪಾಸಣೆ, ಕಣ್ಣಿನ ತಪಾಸನೆ ಮತ್ತು ಚಿಕಿತ್ಸೆ, ಕಣ್ಣಿನ ಪೊರೆ ಇದ್ದವರಿಗೆ ಉಚಿತ ಶಸ್ತ್ರ ಚಿಕಿತ್ಸೆ, ಹೃದಯ-ಕಿಡ್ನಿ ತಪಾಸಣೆ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಗೆ ವೈದ್ಯರಿಂದ ತಪಾಸಣೆ ನಡೆಯಲಿದೆ.

ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ.
ದೂರವಾಣಿ : 9900336599, 9019500637

- Advertisement -

Related news

error: Content is protected !!