Friday, March 29, 2024
spot_imgspot_img
spot_imgspot_img

ವಿಟ್ಲ: ಭಾ.ಕೃ.ಸಂ.ಪ-ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕ್ಷೇತ್ರ ವಿಟ್ಲ ಇದರ ಸಂಘಟನೆಯಲ್ಲಿ ’ಅಡಿಕೆ ತಳಿಗಳು ಮತ್ತು ಅಡಿಕೆಯಲ್ಲಿ ಕೀಟ ಹಾಗೂ ರೋಗಗಳ ಸಮಗ್ರ ನಿರ್ವಹಣೆ’ ಕುರಿತು ತರಬೇತಿ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಭಾ.ಕೃ.ಸಂ.ಪ-ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕ್ಷೇತ್ರ ವಿಟ್ಲ ಇದರ ಸಂಘಟನೆಯಲ್ಲಿ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ, ಕಲ್ಲಿಕೋಟೆ, ಕೇರಳ ಇವರ ಪ್ರಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಹಭಾಗಿತ್ವದಲ್ಲಿ ’ಅಡಿಕೆ ತಳಿಗಳು ಮತ್ತು ಅಡಿಕೆಯಲ್ಲಿ ಕೀಟ ಹಾಗೂ ರೋಗಗಳ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ’ ಡಿ. 23 ರಂದು ಶುಕ್ರವಾರ ಬೆಳಗ್ಗೆ ಭಾ.ಕೃ.ಸಂ.ಪ.-ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕ್ಷೇತ್ರ ವಿಟ್ಲ ಇಲ್ಲಿ ನಡೆಯಲಿದೆ.

ವಿಜ್ಞಾನಿಗಳು, ಭಾ.ಕೃ.ಸಂ.ಪ.-ಸಿ.ಪಿ.ಸಿ.ಆರ್.ಐ., ವಿಟ್ಲ ಮತ್ತು ಕಾಸರಗೋಡು ಇಲ್ಲಿನ ತಜ್ಞರು ಭಾಗವಹಿಸಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!