Monday, May 13, 2024
spot_imgspot_img
spot_imgspot_img

ವಿಟ್ಲ: ಮಜಿ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ಗ್ರೀಷ್ಮ ಅಭಿನಯ ಗೀತೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

- Advertisement -G L Acharya panikkar
- Advertisement -

ಬಂಟ್ವಾಳ : ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ಗ್ರೀಷ್ಮ ಬಂಟ್ವಾಳ ಎಸ್ ವಿ ಎಸ್ ದೇವಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಕಿರಿಯ ವಿಭಾಗದ ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಕುಮಾರಿ ಗ್ರೀಷ್ಮಾ ಇವಳನ್ನು ಶಾಲಾ ಅಸೆಂಬ್ಲಿಯಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ,ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು

- Advertisement -

Related news

error: Content is protected !!