Monday, April 29, 2024
spot_imgspot_img
spot_imgspot_img

ವಿಟ್ಲ: ಮತ್ತೆ ಸದ್ದು ಮಾಡುತ್ತಿದೆ ಬಾಕ್ಸೈಟ್‌ ಸಾಗಾಟದ ದಂಧೆ..! ಆಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸುತ್ತಿದ್ದ ಲಾರಿ ಚಾಲಕ ವಶಕ್ಕೆ

- Advertisement -G L Acharya panikkar
- Advertisement -

ವಿಟ್ಲದಲ್ಲಿ ಬಾಕ್ಸೈಟ್ ಸಾಗಾಟದ ಲಾರಿ ಮಹಿಳೆ ಚಾಲಯಿಸುತ್ತಿದ್ದ ಆಕ್ಟೀವಾಗೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಮಂಗಳೂರು ರಸ್ತೆಯ ಪಂಚಲಿಂಗೇಶ್ವರ ದೇವಸ್ಥಾನದ ಹಿಂಭಾಗ ನಡೆದಿದೆ.

ಇದನ್ನೂ ಓದಿ: ಅಕ್ರಮ ಬಾಕ್ಸೈಟ್ ದಂಧೆಗೆ ಕಡಿವಾಣ ಹಾಕಿದ ವಿಟ್ಲ ಪೊಲೀಸರು | ಭಾರೀ ಸರಕು ಲಾರಿಗಳನ್ನು ಗಣಿ ಇಲಾಖೆಗೆ ಹಸ್ತಾಂತರ.!!

ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಲಾರಿಯನ್ನು ಬೆನ್ನಟ್ಟಿ ಬೊಬ್ಬೆಕೇರಿ ಪೆಟ್ರೋಲ್ ಬಂಕ್ ಬಳಿ ತಡೆದು ಪೊಲೀಸರ ವಶಕ್ಕೆ ನೀಡಿದ್ದಾರೆ. ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು ಸವಾರೆ ಮಹಿಳೆಯ ಕೈಗೆ ಗಂಭೀರ ಗಾಯಗಳಾಗಿದೆ.

- Advertisement -

Related news

error: Content is protected !!