- Advertisement -
- Advertisement -

ವಿಟ್ಲ: ಮದುಮಗ ಕೊರಗಜ್ಜನ ವೇಷದಲ್ಲಿ ಬಂದ ವಿಚಾರವಾಗಿ ವಿಟ್ಲ ಪ್ರಖಂಡ ಭಜರಂಗದಳ ಮತ್ತು ವಿ.ಎಚ್.ಪಿ ಕಾರ್ಯಕರ್ತರು ಮದುಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.

ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಯತ್ತ ಬಂದ ಕಾರ್ಯಕರ್ತರು ದಿಕ್ಕಾರ ಕೂಗಿದರು.ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.





- Advertisement -








