- Advertisement -
- Advertisement -


ವಿಟ್ಲ: ಮನೆಯಿಂದ ತೆರಳಿದ ವೃದ್ಧರೋರ್ವರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ನಡೆದಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ ಬಂಡಿತ್ತಡ್ಕ ನಿವಾಸಿ ಮುಂಡಪ್ಪ (60) ಅವರು ಜು.4 ರಂದು ಮನೆಯಿಂದ ಪೇಟೆಗೆಂದು ತೆರಳಿದ್ದು , ಆದರೇ ಜು.5 ರವರೆಗೂಮನೆಗೆ ವಾಪಸ್ಸಾಗಲಿಲ್ಲ ಎಂದು ಮನೆಯವರು ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪರಿಚಿತರು ಯಾರದರೂ ಅವರನ್ನು ಕಂಡರೆ ತಕ್ಷಣ ಠಾಣೆಗೆ ತಿಳಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ; ವಿದ್ಯುತ್ ಅವಘಡ ಶಂಕೆ
- ತುಳು ಭಾಷೆಗೆ 2ನೇ ಅಧಿಕೃತ ರಾಜ್ಯ ಭಾಷೆ ಮಾನ್ಯತೆ: ನಾಯಕರಿಗೆ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅಭಿನಂದನೆ
- ವಿಟ್ಲ: ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ದ.ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ವಿಠಲ ಎಜುಕೇಶನ್ ಸೊಸೈಟಿ(ರಿ.) ವಿಟ್ಲ ಇವರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ
- ಮಂಗಳೂರು:ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ -ಮುಖ್ಯಮಂತ್ರಿಗಳಿಗೆ ಅಖಿಲ ಭಾರತ ತುಳು ಒಕ್ಕೂಟದಿಂದ ಅಭಿನಂದನೆ
- ತುಳು ಅಧಿಕೃತ ರಾಜ್ಯ ಭಾಷೆಯಾಗಿ ಅನುಮೋದನೆ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

- Advertisement -








