Thursday, April 25, 2024
spot_imgspot_img
spot_imgspot_img

ವಿಟ್ಲ: ಮನೆ ಮೇಲೆ ಮರ ಬಿದ್ದು ಅಪಾರ ನಷ್ಟ; ಪ್ರಾಣಾಪಾಯದಿಂದ ಪಾರು

- Advertisement -G L Acharya panikkar
- Advertisement -

ವಿಟ್ಲ: ಕರಾವಳಿಯಾಂದ್ಯಂತ ಮಳೆ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಮರಗಳು ಧಾರೆಗುರುಳುತ್ತಿದೆ. ಕೆಲವೆಡೆ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾದ ಘಟನೆಗಳು ನಡೆದಿವೆ.

ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ಮನೆ ಮೇಲೆ ಮರ ಬಿದ್ದು ಅಪಾರ ನಷ್ಟವುಂಟಾದ ಘಟನೆ ನಡೆದಿದೆ. ಸೆರ್ಕಳ ಸಂಕಪ್ಪ ಸಫಲ್ಯಯವರ ಮನೆ ಪಕ್ಕದಲ್ಲೇ ಇದ್ದ ಅತ್ತಿಮರ ಮನೆ ಮೇಲೆ ಬಿದ್ದಿದೆ. ಮನೆ ಮಾಲೀಕ ಟಿವಿ ನೋಡುತ್ತಿದ್ದಾಗ ಮರ ಬಿದ್ದಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್‌‌‌‌‌‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಕೊಳ್ನಾಡು ಗ್ರಾಮ ಕರಣಿಕ ಮಂಜುನಾಥ್‌, ಪಿಡಿಒ, VA ಮನೋಹರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮನೆಗೆ ಮರ ಬಿದ್ದು 30000/- ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!