Friday, May 17, 2024
spot_imgspot_img
spot_imgspot_img

ವಿಟ್ಲ: ಮರ ಬಿದ್ದು ಧರೆಗುರುಳಿದ ವಿದ್ಯುತ್ ಪರಿವರ್ತಕ; ವಿದ್ಯುತ್ ಕಡಿತ.!

- Advertisement -G L Acharya panikkar
- Advertisement -

ವಿಟ್ಲ: ವಿದ್ಯುತ್ ಪರಿವರ್ತಕದ ಮೇಲೆ ಮರ ಬಿದ್ದು ವಿದ್ಯುತ್ ಪರಿವರ್ತಕ ಧರೆಗುರುಳಿದ ಘಟನೆ ನಡೆದಿದೆ.

ಬೃಹತ್ ಗಾತ್ರದ ಮರ ಬಿದ್ದ ಕಾರಣ ವಿದ್ಯುತ್ ಪರಿವರ್ತಕ ಧರೆಗುರುಳಿದ ಘಟನೆ ಕಂಬಳಬೆಟ್ಟುವಿನಲ್ಲಿ ನಡೆದಿದೆ. ಕಂಬಳಬೆಟ್ಟುವಿನ ಮಸೀದಿ ಬಳಿ ಈ ಘಟನೆ ನಡೆದಿದ್ದು, ಸದ್ಯ ಘಟನೆ ನಡೆದ ಸುತ್ತಮುತ್ತ ವಿದ್ಯುತ್ ಕಡಿತಗೊಂಡಿದೆ.

- Advertisement -

Related news

error: Content is protected !!