Sunday, June 29, 2025
spot_imgspot_img
spot_imgspot_img

ವಿಟ್ಲ ಮುಖ್ಯ ರಸ್ತೆಯಲ್ಲಿ ಸಾಗಿಬಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರೋಡ್ ಶೋ: ಸಾವಿರಾರು ಕಾರ್ಯಕರ್ತರು ಭಾಗಿ

- Advertisement -
- Advertisement -

ವಿಟ್ಲ ಮುಖ್ಯ ರಸ್ತೆಯುದ್ಧಕ್ಕೂ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರೋಡ್ ಶೋ ನಡೆಸಿ ಮತಯಾಚನೆ ನಡೆಸಿದರು.

ಆಕರ್ಷಣಿಯ ಬ್ಯಾಂಡ್, ಗೊಂಬೆ ಕುಣಿತದೊಂದಿಗೆ ಮೇಗಿನಪೇಟೆಯಿಂದ ವಿಟ್ಲದ ಮುಖ್ಯ ರಸ್ತೆಯಲ್ಲಿ ಸಾಗಿ ಬಂದ ರೋಡ್ ಶೋ ದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ರಾಜರಾಮ್ ಕೆ ಬಿ, ಎಂ. ಎಸ್ ಮಹಮ್ಮದ್, ಕಾವು ಹೇಮನಾಥ ಶೆಟ್ಟಿ, ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದರು.

- Advertisement -

Related news

error: Content is protected !!